Global Temperatures: ಜಾಗತಿಕ ತಾಪಮಾನ ಹೆಚ್ಚಳ! ಮಕ್ಕಳ ಆರೋಗ್ಯದ ಮೇಲೆ ಭಾರೀ ಪರಿಣಾಮ

ಜಾಗತಿಕ ತಾಪಮಾನ ಹೆಚ್ಚಾದಂತೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಪರಿಣಾಮ ಬೀರಬಹುದು ಎಂದು ಸಂಶೋಧಕರು ಹೇಳುತ್ತಿದ್ದಾರೆ. ಮಕ್ಕಳು ಹಿಂದೆಂದಿಗಿಂತಲೂ ಹೆಚ್ಚು ಬೊಜ್ಜು ಮತ್ತು ಕಡಿಮೆ ಫಿಟ್ ಆಗಿದ್ದಾರೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

First published: