ಹೊಟ್ಟೆಯನ್ನು ಶುದ್ಧಗೊಳಿಸುತ್ತದೆ
ಹಸಿರು ಬಟಾಣಿಯಲ್ಲಿ ಫೈಬರ್, ವಿಟಮಿನ್ ಮತ್ತು ಖನಿಜಗಳು ಸಮೃದ್ಧವಾಗಿವೆ. ಫೈಬರ್ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು ಎಂದು ಎಲ್ಲರಿಗೂ ಗೊತ್ತಿರುವ ವಿಚಾರ. ಇದು ಪ್ರೋಟೀನ್ ಅನ್ನು ಸಹ ಹೊಂದಿರುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೇ, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯುತ್ತದೆ.