ಕೆಲವರು ತಲೆಹೊಟ್ಟು ಇರುವಾಗ ತಲೆಗೆ ಎಣ್ಣೆ ಹಚ್ಚುತ್ತಾರೆ. ಇನ್ನೂ ಕೆಲವರು ಎಣ್ಣೆ ಬಳಕೆ ಮಾಡುವುದಿಲ್ಲ. ಎಣ್ಣೆಯನ್ನು ಹಚ್ಚುವುದರಿಂದ ತಲೆಹೊಟ್ಟು ತಲೆಗೆ ಅಂಟಿಕೊಳ್ಳುತ್ತದೆ ಮತ್ತು ಅದು ಹೆಚ್ಚಾಗಲು ಕಾರಣವಾಗುತ್ತದೆ ಎಂದು ಕೆಲವರು ಹೇಳುತ್ತಾರೆ. ಆದರೆ ತಲೆಹೊಟ್ಟು ಸಮಸ್ಯೆ ಇರುವವರು ಶಾಂಪೂವಿನಲ್ಲಿ ಬೇವಿನ ರಸವನ್ನು ತಲೆಗೆ ಹಚ್ಚಿದರೆ ತಲೆ ಹೊಟ್ಟು ಸಮಸ್ಯೆ ಕಡಿಮೆಯಾಗುತ್ತದೆ.