Health Tips: ಬೆಳಗ್ಗೆ ಬ್ರಷ್​ ಮಾಡುವ ಮುನ್ನ ಒಂದು ಲೋಟ ನೀರು ಕುಡಿಯಿರಿ ಸಾಕು, ಆರೋಗ್ಯ ಸಮಸ್ಯೆಗಳು ಕಾಡಲ್ಲ

Drinking Water Before Brushing: ಇಂದಿನ ಜೀವನಶೈಲಿಯಲ್ಲಿ ನಾವು ಹಲ್ಲುಜ್ಜುವ ಮೊದಲು ಕಾಫಿ ಕುಡಿಯುವ ಅಭ್ಯಾಸವನ್ನು ಹೊಂದಿದ್ದೇವೆ. ಇದು ಹಲ್ಲಿನ ಆರೋಗ್ಯದ ಮೇಲೆ ಮಾತ್ರವಲ್ಲದೆ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.ಆದರೆ ಬ್ರಷ್ ಮಾಡುವ ಮುನ್ನ ನೀರು ಕುಡಿದರೆ ಏನಾಗುತ್ತದೆ ಎಂಬುದು ಇಲ್ಲಿದೆ.

First published: