Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

Benefits of Surya Namaskar: ಯೋಗಾಸನ ಮಾಡುವುದು ನಮ್ಮ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಅದರಲ್ಲೂ ಸೂರ್ಯ ನಮಸ್ಕಾರ ಮಾಡುವುದು ನಿಮಗೆ ಹಲವಾರು ಲಾಭಗಳಿದೆ. ಈ ಸೂರ್ಯ ನಮಸ್ಕಾರ ಮಾಡುವುದರಿಂದ ಏನೆಲ್ಲಾ ಲಾಭ ಸಿಗಲಿದೆ ಎಂಬುದು ಇಲ್ಲಿದೆ.

First published:

  • 18

    Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

    ನಾವು ಸೂರ್ಯ ನಮಸ್ಕಾರದದಿಂದ ಸಿಗುವ ಪ್ರಯೋಜನಗಳನ್ನು ತಿಳಿದುಕೊಳ್ಳುವ ಮೊದಲು ಅದನ್ನು ಮಾಡುವ ಸರಿಯಾದ ವಿಧಾನವನ್ನು ಸಹ ಅರಿತಿರಬೇಕು. ಆಗ ಮಾತ್ರ ನಮ್ಮ ದೇಹಕ್ಕೆ ಅಗತ್ಯವಾದ ಲಾಭ ಸಿಗುತ್ತದೆ.

    MORE
    GALLERIES

  • 28

    Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

    ಸೂರ್ಯ ನಮಸ್ಕಾರವನ್ನು ಖಾಲಿ ಹೊಟ್ಟೆಯಲ್ಲಿ ಬೆಳಗ್ಗೆ ಮಾಡುವುದು ಉತ್ತಮ. ಸಿಕ್ಕ ಸಿಕ್ಕ ಸಮಯದಲ್ಲಿ ಮಾಡುವುದಕ್ಕಿಂತ ಒಂದು ನಿರ್ದಿಷ್ಟ ಸಮಯದಲ್ಲಿ ಮಾಡುವುದು ಹೆಚ್ಚು ಲಾಭ ನೀಡುತ್ತದೆ.

    MORE
    GALLERIES

  • 38

    Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

    ಸೂರ್ಯ ನಮಸ್ಕಾರದಲ್ಲಿ ಮಾಡುವ ಕೆಲ ಆಸನಗಳು ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಲ್ಲದೇ, ನಿಮ್ಮ ದೇಹವನ್ನು ಫಿಟ್​ ಆಗಿ ಇಟ್ಟುಕೊಳ್ಳಲು ಸಹ ಸಹಾಯ ಮಾಡುತ್ತದೆ.

    MORE
    GALLERIES

  • 48

    Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

    ಸೂರ್ಯ ನಮಸ್ಕಾರ ಮಾಡುವುದರಿಂದ ದೇಹದ ವಿವಿಧ ಸ್ನಾಯುಗಳನ್ನು ಹಿಗ್ಗಿಸುತ್ತದೆ ಮತ್ತು ಸ್ನಾಯುಗಳ ನೋವನ್ನು ಸಹ ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಸಣ್ಣ ಪುಟ್ಟ ನೋವುಗಳಿಗೆ ಈ ಸೂರ್ಯ ನಮಸ್ಕಾರ ಪರಿಹಾರ.

    MORE
    GALLERIES

  • 58

    Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

    ಅಲ್ಲದೇ ಇದು ನಿಮ್ಮ ನರಗಳ ದೌರ್ಬಲ್ಯ ಇದ್ದವರಿಗೆ ಸಹ ಶಕ್ತಿ ನೀಡುತ್ತದೆ. ಹಾಗೆಯೇ ದೇಹವನ್ನು ಶುದ್ದೀಕರಿಸಲು ಸಹ ಸಹಾಯ ಮಾಡುತ್ತದೆ ಎಂದು ಸಾಬೀತಾಗಿದೆ. ಪ್ರತಿದಿನ ಸೂರ್ಯನಮಸ್ಕಾರ ಮಾಡುವುದು ಆರೋಗ್ಯಕರ ದೇಹಕ್ಕೆ ಅಗತ್ಯ.

    MORE
    GALLERIES

  • 68

    Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

    ಸೂರ್ಯ ನಮಸ್ಕಾರ ಮಾಡುವುದು ಮಾಡುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಮೆದುಳಿಗೆ ನಿಮ್ಮ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಅಲ್ಲದೇ, ಇದು ಮಹಿಳೆಯರಿಗೆ ಪಿರಿಯಡ್ಸ್​ ಹೊಟ್ಟೆ ನೋವು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

    MORE
    GALLERIES

  • 78

    Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

    ಈ ಸೂರ್ಯ ನಮಸ್ಕಾರದ ಆಸನ ಮಾಡುವುದರಿಂದ ನಿಮ್ಮ ಎದೆ ಮತ್ತು ಹೊಟ್ಟೆಯನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ದೇಹದ ಮೇಲಿನ ಭಾಗಕ್ಕೆ ಶಕ್ತಿಯ ಹರಿವನ್ನು ಹೆಚ್ಚಿಸುತ್ತದೆ.

    MORE
    GALLERIES

  • 88

    Surya Namaskar: ಪ್ರತಿದಿನ ಸೂರ್ಯ ನಮಸ್ಕಾರ ಮಾಡಿದ್ರೆ ಎಷ್ಟೆಲ್ಲಾ ಲಾಭವಿದೆ ನೋಡಿ

    ಇದು ನಿಮ್ಮ ತೂಕ ಇಳಿಸಲು ಸಹ ಸಹಾಯ ಮಾಡುತ್ತದೆ. ದೇಹದಲ್ಲಿ ಶೇಖರಣೆಯಾದ ಅನಗತ್ಯ ಕೊಬ್ಬುಗಳನ್ನು ಸಹ ಕರಗಿಸಲು ಈ ಸೂರ್ಯ ನಮಸ್ಕಾರ ಬಹಳ ಮುಖ್ಯ.

    MORE
    GALLERIES