ಆಭರಣಗಳ ಬಗ್ಗೆ ಮಹಿಳೆಯರಿಗೆ ವಿಶೇಷ ಆಸಕ್ತಿ ಇರುತ್ತದೆ. ಶಾಪಿಂಗ್ ಮಾಡಲು ಹೋದ್ರೆ ಸಾಕು ಹೊಸ ಹೊಸ ವಿನ್ಯಾಸದ ಆಭರಣಗಳನ್ನು ಕೊಳ್ಳುತ್ತಾರೆ. ಇನ್ನೂ ಫಂಕ್ಷನ್ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ಹೆಚ್ಚಿನ ಆಭರಣಗಳನ್ನು ತೊಡದೇ ಇರಲಾರರು. ಆದರೆ ಬೆಳ್ಳಿಯ ಆಭರಣಗಳನ್ನು ಧರಿಸುವುದರಿಂದ ಸೌಂದರ್ಯಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು.