ಈ ರೀತಿಯ ಲಕ್ಷಣಗಳು ಕಾಣಿಸಿಕೊಂಡಾಗ ವಿಟಮಿನ್ ಡಿ ಪ್ರಮಾಣ ಎಷ್ಟಿದೆ ಎಂಬುದನ್ನು ಪರೀಕ್ಷಿಸಿ ಮತ್ತು ಉತ್ತಮ ವೈದ್ಯರನ್ನು ಸಂಪರ್ಕಿಸಿ. ಇಲ್ಲದಿದ್ದರೆ, ಇದು ತೀವ್ರವಾದ ಮೂಳೆ ರೋಗಕ್ಕೆ ಕಾರಣವಾಗಬಹುದು. ಕೆಂಪು ರಕ್ತ ಕಣಗಳ ಕೊರತೆಯಿರುವಾಗ, ದೇಹದ ಜೀವಕೋಶಗಳು ಸಾಕಷ್ಟು ಆಮ್ಲಜನಕವನ್ನು ಪಡೆಯುವುದಿಲ್ಲ. ರಕ್ತಹೀನತೆ ಉಂಟಾದಾಗ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. (ಸಾಂದರ್ಭಿಕ ಚಿತ್ರ)