Health Tips: ಮಕ್ಕಳಿಗೆ ಎಷ್ಟು ಪ್ರಮಾಣದಲ್ಲಿ ಮಿಲ್ಕ್ ಕೊಡ್ಬೇಕು? ಎಮ್ಮೆ ಹಾಲು ಅಥವಾ ಹಸು ಹಾಲು ಯಾವುದು ಬೆಸ್ಟ್?

ಹಾಲು ಕುಡಿಯುವುದರಿಂದ ದೇಹಕ್ಕೆ ಅಮೂಲ್ಯವಾದ ಪೋಷಕಾಂಶಗಳು ದೊರೆಯುತ್ತವೆ. ಅದಕ್ಕಾಗಿಯೇ ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಕ್ಯಾಲ್ಸಿಯಂ, ಪ್ರೋಟೀನ್, ಕಾರ್ಬೋಹೈಡ್ರೇಟ್ಗಳು, ವಿಟಮಿನ್ಗಳು ಮತ್ತು ಖನಿಜಾಂಶಗಳು ಅಧಿಕವಾಗಿವೆ. ಇದರ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಅಂಶವು ಮಗುವಿನ ಒಟ್ಟಾರೆ ಬೆಳವಣಿಗೆಗೆ ಸಹಾಯ ಮಾಡುತ್ತದೆ.

First published: