ಸಿಟ್ರಸ್ ಹಣ್ಣುಗಳು:
ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವಲ್ಲಿ ಸಿಟ್ರಸ್ ಹಣ್ಣುಗಳು ಹೆ್ಚ್ಚು ಉಪಯುಕ್ತವಾಗಿವೆ. ಇದಕ್ಕಾಗಿ ನಿಂಬೆ, ಕಿತ್ತಳೆಯಂತಹ ಹಣ್ಣುಗಳನ್ನು ನಿಮ್ಮ ಡಯಟ್ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಸಿಟ್ರಸ್ ಹಣ್ಣುಗಳು ವಿಟಮಿನ್ ಸಿಯನ್ನು ಅತ್ಯಧಿಕವಾಗಿ ಹೊಂದಿವೆ. ಈ ಹಣ್ಣುಗಳ ಸೇವನೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.