ಭಾರತೀಯ ಸಂಸ್ಕೃತಿಯಲ್ಲಿ ತುಳಸಿಗೆ ವಿಶೇಷ ಸ್ಥಾನವಿದೆ. ಹಿಂದೂಗಳ ಮನೆಗಳಲ್ಲಿ ತುಳಸಿ ಪೂಜೆಯನ್ನು ಪ್ರತಿದಿನ ನಡೆಸಲಾಗುತ್ತದೆ. ತುಳಸಿಯನ್ನು ಲಕ್ಷ್ಮಿ ದೇವಿಯೆಂದು ನಂಬಲಾಗುತ್ತದೆ. ಧಾರ್ಮಿಕವಾಗಿ ಮಾತ್ರವಲ್ಲ, ತುಳಸಿಯಲ್ಲಿ ಹಲವು ಆರೋಗ್ಯಕಾರಿ ಗುಣಗಳಿವೆ. ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ತುಳಸಿಯನ್ನು ಸೇವಿಸಿದರೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. (ಸಾಂಕೇತಿಕ ಚಿತ್ರ)