ಹೃದಯಾಘಾತಕ್ಕೆ ಮುಖ್ಯ ಕಾರಣ ಹೃದಯಕ್ಕೆ ರಕ್ತ ಪೂರೈಕೆಯಲ್ಲಿ ಆಗುವ ಅಡಚಣೆ. ದೇಹದಲ್ಲಿ ಸಂಗ್ರಹವಾದ ಕೊಬ್ಬು ಹೃದಯಾಘಾತಕ್ಕೆ ಕಾರಣವಾಗುತ್ತದೆ. ರಕ್ತವನ್ನು ಪೂರೈಸುವ ರಕ್ತನಾಳಗಳಲ್ಲಿ ಕೊಬ್ಬು ಸಂಗ್ರಹವಾಗುತ್ತದೆ. ಇದು ರಕ್ತದ ಹರಿವಿನಲ್ಲಿ ಅಡಚಣೆಯನ್ನು ಉಂಟು ಮಾಡುತ್ತದೆ. ಇದರಿಂದ ಹೃದಯ ಸ್ನಾಯುಗೆ ಆಮ್ಲಜನಕ ಸಿಗುವುದಿಲ್ಲ. ಇದು ಸ್ನಾಯುಗಳು ಸಾಯುವಂತೆ ಮಾಡುತ್ತದೆ ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತದೆ. ಸಾಂದರ್ಭಿಕ ಚಿತ್ರ