Summer Tips: ಬೇಸಿಗೆಯಲ್ಲಿ ದೇಹದ ಉಷ್ಣತೆ ಕಡಿಮೆ ಮಾಡಲು ಈ ಹಣ್ಣುಗಳನ್ನು ತಿನ್ನಲೇಬೇಕು

ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆ (Summer) ಕಳೆಯೋದೇ ಕಷ್ಟವಾಗಿ ಹೋಗಿದೆ. ಬೇಸಿಗೆಯಲ್ಲಿ ಅರೋಗ್ಯ ಸಮಸ್ಯೆಗಳು (Health Pronblems) ಕೂಡ ಹೆಚ್ಚಾಗುತ್ತೆ. ದೇಹಕ್ಕೆ ನೀರಿನಂಶ ಅಧಿಕವಾಗಿ ಬೇಕಾಗುತ್ತೆ. ಆರೋಗ್ಯವಾಗಿರಲು ದೇಹಕ್ಕೆ ಪೋಷಕಾಂಶಗಳ ಅಗತ್ಯತೆ ಇದೆ. ಬೇಸಿಯಲ್ಲಿ ಕೆಲವು ಹಣ್ಣುಗಳನ್ನು (Fruits) ತಿನ್ನೋದ್ರಿಂದ ಬೇಸಿಗೆಯ ದಾಹ ಕಡಿಮೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಬಹುದು.

First published: