Blood Donation : ರಕ್ತದಾನ ಮಾಡಿದ್ರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿದೆ ನೋಡಿ

Blood Donation :ರಕ್ತದಾನವೇ ಶ್ರೇಷ್ಠ ದಾನ ಎಂದು ಹೇಳಲಾಗುತ್ತದೆ. ಇದು ಸಂಪೂರ್ಣವಾಗಿ ನಿಜ. ಜೀವನ್ಮರಣದ ಹೋರಾಟದಲ್ಲಿರುವವರಿಗೆ ರಕ್ತದಾನ ಮಾಡುವ ಮೂಲಕ ಬದುಕು ನೀಡುವುದು ನಿಜಕ್ಕೂ ಉತ್ತಮವಾದ ಕೆಲಸ. ಹಾಗೆಯೇ ರಕ್ತದಾನ ಮಾಡುವುದರಿಂದ ಹಲವಾರು ಪ್ರಯೋಜನಗಳಿದೆ. ಏನೆಲ್ಲಾ ಪ್ರಯೋಜನಗಳಿದೆ ಎಂಬುದು ಇಲ್ಲಿದೆ.

First published: