ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ - ನೀವು ತೂಕವನ್ನು ಇಳಿಸಲು ಪ್ರಯತ್ನಿಸುತ್ತಿದ್ದರೆ, ಖಾಲಿ ಹೊಟ್ಟೆಯಲ್ಲಿ ಮಖಾನಾವನ್ನುತಿನ್ನಿ . ಮಖಾನಾದಲ್ಲಿನ ಪದಾರ್ಥಗಳು ತೂಕ ಇಳಿಸಲು ಪರಿಣಾಮಕಾರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮಖಾನ ತಿನ್ನುವುದರಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ, ಇದು ದಿನವಿಡೀ ಹಸಿವನ್ನು ಕಡಿಮೆ ಮಾಡುತ್ತದೆ. ಇದು ದೇಹದಲ್ಲಿನ ಪೋಷಕಾಂಶಗಳ ಕೊರತೆಯನ್ನು ಸಹ ನಿವಾರಿಸುತ್ತದೆ. ಮಖಾನ ತಿನ್ನುವುದರಿಂದ ದಿನವಿಡೀ ಚೈತನ್ಯದಿಂದ ಇರುತ್ತೀರಿ. ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ.