Healthy Lifestyle: ನಿದ್ರಾಹೀನತೆಯಿಂದ ಬಳಲುತ್ತಿದ್ದೀರಾ? ಈ ಸಮಸ್ಯೆ ಬರಬಹುದು, ಎಚ್ಚರ

ಆರು ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವವರಿಗೆ ಮಾನಸಿಕ ಆಯಾಸ ಉಂಟಾಗುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ. ಈ ಖಿನ್ನತೆಯು ಲೈಂಗಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೀವು ಇಂತಹ ಖಿನ್ನತೆಯಿಂದ ಬಳಲುತ್ತಿದ್ದರೆ, ಅದು ನಿಮ್ಮ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ ಸಂಗಾತಿಯ ಬಗ್ಗೆ ಹಿಂಜರಿಕೆ ಉಂಟಾಗುತ್ತದೆ

First published: