Fasting Tips: ಉಪವಾಸ ಮಾಡುವ ಅಭ್ಯಾಸ ಇದ್ರೆ ಈ ಅಂಶಗಳನ್ನು ಮರೆಯಬೇಡಿ

Fasting Tips: ಹಬ್ಬ ಹರಿದಿನಗಳಲ್ಲಿ ಅನೇಕರು ಉಪವಾಸ ಮಾಡುತ್ತಾರೆ. ಉಪವಾಸದಿಂದ ಇಡೀ ದಿನ ದೇವರ ಸ್ಮರಣೆಯಲ್ಲಿ ಕಳೆಯುತ್ತಾರೆ. ಉಪವಾಸವು ಅನೇಕ ಪ್ರಯೋಜನಗಳನ್ನು ಹೊಂದಿದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಉಪವಾಸ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಬೇಕು.

First published: