ಚಳಿಗಾಲದಲ್ಲಿ ಉಸಿರಾಟದ ಸಮಸ್ಯೆ ಬಾರದಿರಲು ಏನು ಮಾಡಬೇಕು?: ಈ ನಿಯಮ ಪಾಲಿಸಿ

ಅಸ್ತಮಾದಿಂದ ಬಳಲುವವರು ಚಳಿಗಾಲದಲ್ಲಿ ಬಹಳಷ್ಟು ಎಚ್ಚರ ವಹಿಸಬೇಕು. ದಪ್ಪನೆಯ ಉಣ್ಣೆ ಬಟ್ಟೆಗಳನ್ನು ಧರಿಸಬೇಕು. ಪಾದಗಳನ್ನು ಬೆಚ್ಚಗಿರಿಸಬೇಕು. ಹೆಚ್ಚು ಶೀತಗಾಳಿಯಲ್ಲಿ ಸಂಚರಿಸಬಾರದು.

First published: