Dandruff: ಚಳಿಗಾಲದಲ್ಲಿ ಕಾಡುವ ತಲೆಹೊಟ್ಟಿಗೆ ನಿಮ್ಮ ಮನೆಯಲ್ಲಿಯೇ ಇದೆ ಮದ್ದು!

ಚಳಿಗಾಲ ಕಾಲಿಟ್ಟಿದೆ. ಶೀತಕಾಲವು ಅನೇಕ ಕಾಯಿಲೆಗಳಿಗೆ ಕಾರಣವಾಗುತ್ತದೆ. ಈ ಚಳಿಗಾಲದಲ್ಲಿ ತಲೆಹೊಟ್ಟಿನ ಸಮಸ್ಯೆಯೂ ಉಲ್ಬಣಗೊಳ್ಳುತ್ತದೆ. ಹಾಗಿದ್ರೆ ಚಳಿಗಾಲದಲ್ಲಿ ಕೂದಲ ರಕ್ಷಣೆ ಹೇಗೆ? ತಲೆಹೊಟ್ಟಿನ ಸಮಸ್ಯೆಯನ್ನು ಹೋಗಲಾಡಿಸಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ...

First published: