ನೆಲ್ಲಿಕಾಯಿ : ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಗಳು ಕೂಡ ರಕ್ತಹೀನತೆಯ ಸಮಸ್ಯೆಗೆ ಪ್ರಮುಖ ಆಹಾರವಾಗಿದೆ. ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಆಗಿರುವ ನೆಲ್ಲಿಕಾಯಿಯಲ್ಲಿ ಕ್ಯಾಲ್ಸಿಯಂ, ವಿಟಮಿನ್, ಕಬ್ಬಿಣಾಂಶ ಹೆಚ್ಚಾಗಿದ್ದು, ಇದನ್ನು ಪ್ರತಿನಿತ್ಯ ತಿಂದರೆ ರಕ್ತದ ಕೊರತೆಗೆ ಪರಿಹಾರ ಕಂಡುಕೊಳ್ಳಬಹುದು.