ಹೆಚ್ಚು ತರಕಾರಿಗಳು, ಕಡಿಮೆ ಆಲ್ಕೋಹಾಲ್,
ವಿಟಮಿನ್ ಸಿ ನಿಮ್ಮ ಮೂಳೆ ಕೋಶಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಅವುಗಳನ್ನು ಹಾನಿಯಿಂದ ರಕ್ಷಿಸುತ್ತದೆ. ಆದ್ದರಿಂದ, ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಿ. ವಿಶೇಷವಾಗಿ ತರಕಾರಿಗಳನ್ನು ತೆಗೆದುಕೊಳ್ಳಿ. ಪ್ರೋಟೀನ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಸಹ ಮುಖ್ಯವಾಗಿದೆ