Monsoon Disease: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಸರಳ ಸಲಹೆಗಳನ್ನು ಅನುಸರಿಸಿ

Monsoon Disease : ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅವಶ್ಯಕ ಆಗ ನೀವು ಸುಲಭವಾಗಿ ಸಾಂಕ್ರಾಮಿಕ ರೋಗವನ್ನು ತೊಡೆದುಹಾಕಬಹುದು. ಅದಕ್ಕಾಗಿ ನಿಮ್ಮ ಆಹಾರದಲ್ಲಿ ಸಾಕಷ್ಟು ವಿಟಮಿನ್ ಸಿ ಇರಬೇಕು ಹೆಚ್ಚು ಮೊಳಕೆ, ತಾಜಾ ತರಕಾರಿಗಳು, ಸಿಟ್ರಸ್ ಹಣ್ಣುಗಳನ್ನು ಸೇವಿಸಿ

First published: