Garlic in haircare: ಕೂದಲ ಸಮಸ್ಯೆಗೆ ಬೆಳ್ಳುಳ್ಳಿ ಎಣ್ಣೆ ಬಳಸಿ, ಮಳೆಗಾಲದಲ್ಲಿ ಕೂದಲ ಆರೈಕೆಗೆ ಇದು ಬೆಸ್ಟ್​!

ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ-6, ವಿಟಮಿನ್ ಸಿ, ಮ್ಯಾಂಗನೀಸ್ ಮತ್ತು ಸೆಲೆನಿಯಮ್ ಇದೆ. ಬೆಳ್ಳುಳ್ಳಿ ಎಣ್ಣೆ ಅಥವಾ ಪೇಸ್ಟ್ ಅನ್ನು ಕೂದಲಿಗೆ ಹಚ್ಚುವುದರಿಂದ ಹೊಸ ಕೂದಲು ಬೆಳೆಯಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಸಲ್ಫರ್ ಕೂದಲನ್ನು ಬಲಪಡಿಸುತ್ತದೆ.

First published: