Winter Food: ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಈ ಆಹಾರಗಳು ಬೇಕೇ ಬೇಕು

Immunity Boosting Food: ಚಳಿಗಾಲದಲ್ಲಿ ಹೆಚ್ಚಿನ ಜನರು ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಚಳಿಗಾಲದಲ್ಲಿ ಅನೇಕ ರೀತಿಯ ಸೋಂಕುಗಳು ಮತ್ತು ವೈರಲ್ ಜ್ವರಗಳು ಕಾಡುವ ಸಾಧ್ಯತೆಯಿದೆ. ಇತರ ಜನರಿಗಿಂತ ದುರ್ಬಲವಾದ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಈ ರೋಗಗಳ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಹಾಗಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ನಾವು ಸೇವಿಸಬೇಕು.

First published: