ಹಾಗಾಗಿ ಈ ಎಲ್ಲಾ ಕಾರಣಗಳಿಂದ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು. ಅವರ ನಡವಳಿಕೆಯಲ್ಲಿ ಬದಲಾವಣೆ ಕಂಡುಬಂದಲ್ಲಿ ಅವರನ್ನು ಮನೋ ವೈದ್ಯರ ಬಳಿ ಕರೆದುಕೊಂಡು ಹೋಗಬೇಕು. ಇದೇ ವೇಳೆ ಚಿಕ್ಕ ಮಕ್ಕಳ ಮೊಬೈಲ್ ಬಳಕೆ ಸಮಯವನ್ನು ಕಡಿಮೆ ಮಾಡಬೇಕು. (Disclaimer: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯು ಸಾಮಾನ್ಯ ಊಹೆಗಳನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ)