ಹಸಿ ತೆಂಗಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಪ್ರೋಟೀನ್, ವಿಟಮಿನ್-ಸಿ ಜೊತೆಗೆ ಎಲ್ಲಾ ರೀತಿಯ ಖನಿಜಗಳಿಂದ ಸಮೃದ್ಧವಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಗಳನ್ನು ಸಹ ಹೊಂದಿದೆ. ರಾತ್ರಿ ಮಲಗುವ ಮುನ್ನ ಹಸಿ ತೆಂಗಿನಕಾಯಿ ತಿನ್ನುವುದರಿಂದ ನಿಮ್ಮ ದೇಹದಲ್ಲಿ ಬದಲಾವಣೆಗಳು ಉಂಟಾಗಬಹುದು.