Health Tips: ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ನಿಮ್ಮ ಶುಗರ್ ಕಂಟ್ರೋಲ್ ಮಾಡುತ್ತೆ!
Blood Sugar Control: ಶುಗರ್ ಅನ್ನು ಶುಂಠಿ ನಿಯಂತ್ರಿಸುತ್ತದೆ. ಮಧುಮೇಹಿಗಳು ತಮ್ಮ ಆಹಾರದಲ್ಲಿ ಹೆಚ್ಚು ಶುಂಠಿ ತಿನ್ನಬೇಕು. ಏಕೆಂದರೆ ಶುಂಠಿಯು ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸುತ್ತದೆ.
ಮಧುಮೇಹಿಗಳು ತಮ್ಮ ದೇಹದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ಆದರೆ ಅಡುಗೆಮನೆಯಲ್ಲಿರುವ ಈ ಮಸಾಲೆಗಳಿಂದಲೇ ನಿಮಗಿರುವ ಮಧುಮೇಹ ಕಾಯಿಲೆಗೆ ಪರಿಹಾರವಿದೆ ಎಂಬ ಬಗ್ಗೆ ನಿಮಗೆ ತಿಳಿದಿದ್ಯಾ?
2/ 7
ಹೌದು, ಶುಗರ್ ಅನ್ನು ಶುಂಠಿ ನಿಯಂತ್ರಿಸುತ್ತದೆ. ಮಧುಮೇಹಿಗಳು ತಮ್ಮ ಆಹಾರದಲ್ಲಿ ಹೆಚ್ಚು ಶುಂಠಿ ತಿನ್ನಬೇಕು. ಏಕೆಂದರೆ ಶುಂಠಿಯು ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸುತ್ತದೆ.
3/ 7
ಮೆಂತ್ಯವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ನೈಸರ್ಗಿಕ ಅಂಶವಾಗಿದೆ ಫೈಬರ್, ಮೆಗ್ನೀಸಿಯಮ್ ನಂತಹ ಪದಾರ್ಥಗಳು ಶುಗರ್ ನಿಯಂತ್ರಿಸಲು ಸಹಾಯ ಮಾಡುತ್ತದೆ.
4/ 7
ದಾಲ್ಚಿನ್ನಿಯಂತಹ ಮಸಾಲೆಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ದಾಲ್ಚಿನ್ನಿ ರುಚಿಯಲ್ಲಿ ಸಿಹಿಯಾಗಿದ್ದರೂ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ದಾಲ್ಚಿನ್ನಿ ಆಹಾರದಿಂದ ಗ್ಲೂಕೋಸ್ ತಯಾರಿಸಲು ಕಾರಣವಾದ ಕಿಣ್ವಗಳನ್ನು ನಿಯಂತ್ರಿಸುತ್ತದೆ.
5/ 7
ಅರಿಶಿನದಲ್ಲಿರುವ ಕರ್ಕ್ಯುಮಿನ್ ಅನ್ನು ಪ್ರಬಲವಾದ ಉತ್ಕರ್ಷಣ ನಿರೋಧಕ ಎಂದು ವೈದ್ಯರು ಪರಿಗಣಿಸುತ್ತಾರೆ. ಪರಿಣಾಮವಾಗಿ ಅರಿಶಿನ ಸೇವನೆಯಿಂದ ಮಧುಮೇಹ ನಿಯಂತ್ರಣವಾಗುತ್ತದೆ ಅರಿಶಿನವು ಸಾಕಷ್ಟು ಉರಿಯೂತದ ಗುಣಲಕ್ಷಣಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ.
6/ 7
ಆದರೆ ಈ ಮಸಾಲೆಗಳನ್ನು ಸಾಧ್ಯವಾದಷ್ಟು ಕಡಿಮೆ ಎಣ್ಣೆಯಲ್ಲಿ ಬೇಯಿಸಬೇಕು. ಅದರಲ್ಲಿಯೂ ಹಸಿಯಾಗಿಯೇ ತಿಂದರೆ ತುಂಬಾ ಒಳ್ಳೆಯದು.
7/ 7
(Disclaimer: ಈ ವರದಿಯು ಸಾಮಾನ್ಯ ಮಾಹಿತಿಗಾಗಿ ಮಾತ್ರ, ಆದ್ದರಿಂದ ಯಾವಾಗಲೂ ವಿವರಗಳಿಗಾಗಿ ತಜ್ಞರ ಸಲಹೆಯನ್ನು ಪಡೆಯಿರಿ. ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ)
First published:
17