ಬೋಳು ಸಮಸ್ಯೆ ಹೋಗಲಾಡಿಸಲು ಕರಿಮೆಣಸನ್ನು ಜೇನುತುಪ್ಪದೊಂದಿಗೆ ಬೆರೆಸಿ ಹಚ್ಚಿಕೊಳ್ಳಿ. 15 ನಿಮಿಷಗಳ ನಂತರ ಕೂದಲನ್ನು ಶುದ್ಧ ನೀರಿನಿಂದ ತೊಳೆಯಿರಿ. (Disclaimer: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ನ್ಯೂಸ್18 ಕನ್ನಡ ಡಿಜಿಟಲ್ ಮೀಡಿಯಾ ಖಚಿತಪಡಿಸುವುದಿಲ್ಲ.)