ತೆಂಗಿನ ನೀರು ಅನೇಕ ಜೀವಸತ್ವಗಳು ಮತ್ತು ಖನಿಜಗಳನ್ನು ಒಳಗೊಂಡಿದೆ. ದೇಹದಲ್ಲಿ ಶಕ್ತಿ ತುಂಬಲು ಸಹಾಯ ಮಾಡುತ್ತದೆ. ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸೋಡಿಯಂ, ಕಬ್ಬಿಣ, ಅಮೈನೋ ಆಮ್ಲಗಳು ಸೇರಿ ಅಗತ್ಯ ಪೋಷಕಾಂಶಗಳು ದೇಹದ ಗ್ಲೂಕೋಸ್ ಬಳಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ.