Health Tips: ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಸೇವಿಸುತ್ತಿದ್ರೆ ಇಂದೇ ಬಿಟ್ಟುಬಿಡಿ

ನಾವು ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಏನು ತಿನ್ಬೇಕು. ಏನು ತಿನ್ಬಾರದು ಅನ್ನೋದನ್ನು ಮೊದಲು ತಿಳಿದುಕೊಳ್ಳಬೇಕು. ಬೆಳಗ್ಗೆ ನೀವು ಸೇವಿಸುವ ಆಹಾರವು ದಿನವಿಡೀ ನಿಮ್ಮನ್ನು ಲವಲವಿಕೆಯಿಂದ ಇಡಲು ಸಹಾಯ ಮಾಡುತ್ತದೆ. ಬೆಳಗಿನ ಆಹಾರ, ಪೌಷ್ಟಿಕ ಆಹಾರವಾಗಿದ್ರೆ ಕರುಳಿನ ಆರೋಗ್ಯಕ್ಕೂ ಒಳ್ಳೆಯದು.

First published: