Lord Krishna Temples: ಭಾರತದ ಪ್ರಸಿದ್ಧ ಶ್ರೀಕೃಷ್ಣ ದೇವಾಲಯಗಳಿವು, ಇಂದಿನ ಸಂಭ್ರಮ ಹೇಗಿರುತ್ತೆ ಗೊತ್ತಾ?

Krishna Janmashtami 2022: ಕೃಷ್ಣ ಜನ್ಮಾಷ್ಟಮಿಯನ್ನು ದೇಶದಾದ್ಯಂತ ವಿಶೇಷವಾಗಿ ವೃಂದಾವನ, ಬರ್ಸಾನಾ, ಮಥುರಾ ಮತ್ತು ದ್ವಾರಕಾದಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಹಿಂದೂ ಪುರಾಣಗಳ ಪ್ರಕಾರ ಭಗವಾನ್ ವಿಷ್ಣುವಿನ ಎಂಟನೇ ಅವತಾರವಾದ ಭಗವಾನ್ ಕೃಷ್ಣನ ಜನ್ಮವನ್ನು ಗುರುತಿಸಲು ಈ ದಿನವು ಅತ್ಯಂತ ಮಹತ್ವದ್ದಾಗಿದೆ. ಭಾರತದ ಪ್ರಸಿದ್ಧ ಶ್ರೀಕೃಷ್ಣ ದೇವಾಲಯಗಳು ಯಾವುವು ಅಂತ ನೋಡಿ.

First published: