Krishna Janmashtami: ಕೃಷ್ಣ ಜನ್ಮಾಷ್ಟಮಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ವಿಶ್ ಮಾಡಿ, ಖುಷಿ ಆಗ್ತಾರೆ

ಕೃಷ್ಣ ಜನ್ಮಾಷ್ಟಮಿ ಹತ್ತಿರ ಬಂದಿದೆ. ಪ್ರತಿವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಭಗವಾನ್ ವಿಷ್ಣು ಕೃಷ್ಣನಾಗಿ ಭೂಮಿಯಲ್ಲಿ ಜನಿಸಿದ ದಿನವನ್ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ವರ್ಷ ಅಷ್ಟಮಿ ತಿಥಿಯು ಆಗಸ್ಟ್ 18 ರಂದು ರಾತ್ರಿ 09:20 ಕ್ಕೆ ಪ್ರಾರಂಭವಾಗಿ ಆಗಸ್ಟ್ 19, 2022 ರಂದು ರಾತ್ರಿ 10:59 ಕ್ಕೆ ಕೊನೆಗೊಳ್ಳುತ್ತದೆ.

First published: