ಜೀವನದಲ್ಲಿ ಕೆಲವು ವಿಷಯಗಳನ್ನು ನಮ್ಮ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಹಂಚಿಕೊಳ್ಳುತ್ತೇವೆ. ಜೊತೆಗೆ ಸಂತೋಷದ ಕ್ಷಣಗಳನ್ನು ಅವರೊಂದಿಗೆ ಶೇರ್ ಮಾಡಿಕೊಂಡು ಇನ್ನಷ್ಟು ಖುಷಿಪಡುತ್ತೇವೆ. ಆದರೆ ಜೀವನದಲ್ಲಿ ಕೆಲವು ವಿಷಯಗಳಿವೆ. ಅವುಗಳನ್ನು ಆಪ್ತರೊಂದಿಗೆ ಆಗಲಿ ಅಥವಾ ಇನ್ಯಾರೊಂದಿಗೂ ಹೇಳಿಕೊಳ್ಳುವುದು ಉತ್ತಮವಲ್ಲ. ಹಾಗಿದ್ರೆ ಆ ವಿಚಾರಗಳು ಯಾವುವು?