ನೀವು ದೀರ್ಘಕಾಲದ ಒತ್ತಡಕ್ಕೆ ಒಳಗಾಗಿದ್ದರೆ ಇದು ಹೃದಯದ ಸಮಸ್ಯೆಗೆ ಕಾರಣವಾಗುತ್ತದೆ. ರಕ್ತದೊತ್ತಡ, ಸ್ನಾಯು ಸಮಸ್ಯೆ, ಮಧುಮೇಹ ಸೇರಿ ಅನೇಕ ಸಮಸ್ಯೆಗಳ ಅಪಾಯ ಹೆಚ್ಚಿಸುತ್ತದೆ. ಒತ್ತಡವು ನಿಮ್ಮ ಪ್ರತಿರಕ್ಷಣಾ ಪ್ರತಿಕ್ರಿಯೆ ದುರ್ಬಲಗೊಳಿಸುತ್ತದೆ. ಇದು ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯ ಕಡಿಮೆ ಮಾಡುತ್ತದೆ.