Back Pain Relief: ಬೆನ್ನು ನೋವು ನಿಮ್ಮನ್ನು ಕಾಡುತ್ತಿದೆಯೇ? ಈ ಸರಳ ಸಲಹೆಗಳನ್ನು ಅನುಸರಿಸಿ

ಬೆನ್ನು ನೋವು ಅತಿಯಾದ ಕೆಲಸದಿಂದ ಅಥವಾ ದೀರ್ಘಕಾಲ ಒಂದೇ ಸ್ಥಳದಲ್ಲಿ ಕುಳಿತುಕೊಳ್ಳುವುದರಿಂದ ಉಂಟಾಗುತ್ತದೆ. ಆದರೆ ಕೆಲವರಿಗೆ ಅದು ಬರುತ್ತಲೇ ಇರುತ್ತದೆ. ಆದರೆ ಕೆಲವು ಸಲಹೆಗಳನ್ನು ಅನುಸರಿಸುವುದರಿಂದ ನೋವನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ. ಅಂತಹ ಕೆಲ ಸಲಹೆಗಳು ಇಲ್ಲಿವೆ ನೋಡಿ.

First published: