Mehndi Designs: ರಾಖಿ ಹಬ್ಬದ ಮೆರುಗು ಹೆಚ್ಚಿಸುವ ಮೆಹಂದಿ; ಇಲ್ಲಿದೆ ನೋಡಿ ಬೆಸ್ಟ್​ ಡಿಸೈನ್ಸ್​​

ಒಡಹುಟ್ಟಿದವರ ನಡುವಿನ ರಕ್ಷಣೆ, ಪ್ರೀತಿ ಮತ್ತು ಬಾಂಧವ್ಯವನ್ನು ಬಲಪಡಿಸುವ ಮತ್ತು ಭಾವನಾತ್ಮಕ ಸಂಕೇತವಾಗಿ ಆಚರಿಸುವ ಹಬ್ಬ ರಕ್ಷಾ ಬಂಧನ. ರಕ್ಷಾ ಬಂಧನದ ದಿನ ಸಹೋದರಿಯರು ಸಹೋದರರ ಮಣಿಕಟ್ಟಿಗೆ ರಾಖಿ ಕಟ್ಟುವ ಮೂಲಕ ಪ್ರೀತಿ ಹಂಚುತ್ತಾರೆ. ಇದೇ ವೇಳೆ ಸಹೋದರರು ತಮ್ಮ ಸಹೋದರರಿಯರ ರಕ್ಷಣೆಯ ಜವಾಬ್ದಾರಿಯನ್ನು ಪಡೆಯುತ್ತಾರೆ. ರಕ್ಷಾ ಬಂಧನಕ್ಕೆ ಹಾಕಿಕೊಳ್ಳಲು ಇಲ್ಲಿವೆ ಸಿಂಪಲ್ ಮೆಹಂದಿಗಳು.

First published: