ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳು ಜೊತೆಗೆ ಆರೋಗ್ಯ ಸಮಸ್ಯೆಗಳು ಹಾಗೂ ಅಸಮರ್ಪಕ ನಿದ್ದೆಯಿಂದಾಗಿ ನಿಮ್ಮ ಆಹಾರ ಪದ್ಧತಿ ಮತ್ತು ವರ್ಕೌಟ್ ವಿಷಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಹೆಚ್ಚಿನ ಗಮನ ಕೊಡುವುದು ಮುಖ್ಯ. ಪ್ರಮುಖವಾಗಿ ನಿಮ್ಮ ಮೆದುಳಿನ ಬೆಳವಣಿಗೆಯನ್ನು ಹೆಚ್ಚಿಸಿಕೊಳ್ಳಬೇಕು. ಇಲ್ಲವಾದಲ್ಲಿ ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡುತ್ತದೆ.