Menstural Pain: ಮುಟ್ಟಿನ ಸಮಯದಲ್ಲಿ ಮಹಿಳೆಯರಿಗೆ ಏಕೆ ರಜೆ ನೀಡಬೇಕು?
Menstural Pain: ಕೆಲಸ ಮಾಡುವ ಮಹಿಳೆಯರು ಪ್ರತಿ ತಿಂಗಳು ತಮ್ಮ ಮುಟ್ಟಿನ ಸಮಯದಲ್ಲಿ ಕಚೇರಿಗೆ ಹೋಗಿ ಕೆಲಸ ಮಾಡಲು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಆ ಸಮಯದಲ್ಲಿ ಕೆಲವೆಡೆ ರಜೆ ನೀಡಲಾಗುತ್ತಿದೆ. ಮತ್ತೆ ಕೆಲವೆಡೆ ರಜೆ ನೀಡುವಂತೆ ಒತ್ತಾಯಿಸಲಾಗುತ್ತಿದೆ. ಅಷ್ಟಕ್ಕೂ ಮಹಿಳೆಯರು ಮುಟ್ಟಾದಾಗ ಏಕೆ ರಜೆ ನೀಡಬೇಕು? ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ.
ಮುಟ್ಟು ಮಹಿಳೆಯರು ಪ್ರತಿ ತಿಂಗಳು ಅನುಭವಿಸುವ ನೋವು. ಇದರಿಂದ ಹೊರಗೆ ಬರಲು ಸಾಧ್ಯವಿಲ್ಲ. ಆ ಸಮಯದಲ್ಲಿ ವಿಶ್ರಾಂತಿ ಪಡೆಯೋದು ಅಗತ್ಯ.
2/ 7
ಕೆಲಸ ಮಾಡುವ ಮಹಿಳೆಯರು ಪ್ರತಿ ತಿಂಗಳು ತಮ್ಮ ಮುಟ್ಟಿನ ಸಮಯದಲ್ಲಿ ಕಚೇರಿಗೆ ಹೋಗಿ ಕೆಲಸ ಮಾಡಲು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಆ ಸಮಯದಲ್ಲಿ ಕೆಲವೆಡೆ ರಜೆ ನೀಡಲಾಗುತ್ತಿದೆ. ಮತ್ತೆ ಕೆಲವೆಡೆ ರಜೆ ನೀಡುವಂತೆ ಒತ್ತಾಯಿಸಲಾಗುತ್ತಿದೆ. ಅಷ್ಟಕ್ಕೂ ಮಹಿಳೆಯರು ಮುಟ್ಟಾದಾಗ ಏಕೆ ರಜೆ ನೀಡಬೇಕು? ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ.
3/ 7
ಯೂನಿವರ್ಸಿಟಿ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, ಪಿರಿಯಡ್ ನೋವು ಹೃದಯಾಘಾತದ ನೋವಿನಂತೆಯೇ ಇರುತ್ತದೆ. ಆ ಸಮಯದಲ್ಲಿ ದೇಹಕ್ಕೆ ವಿಶ್ರಾಂತಿ ನೀಡುವುದು ಬಹಳ ಮುಖ್ಯ.
4/ 7
ಮುಟ್ಟಿನ ಸಮಯದಲ್ಲಿ ನೋವು, ಆಯಾಸ, ಮೂಡ್ ಸ್ವಿಂಗ್ಗಳು, ಇತರ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಅದು ಕೆಲಸದ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ.
5/ 7
ಮುಟ್ಟಿನ ಸಮಯದಲ್ಲಿ ಬಿಡುವು ಮಾಡಿಕೊಳ್ಳುವುದರಿಂದ ಮಹಿಳೆಯರು ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಲು ಮತ್ತು ಈ ಕಷ್ಟದ ಸಮಯದಲ್ಲಿ ತಮ್ಮನ್ನು ತಾವು ಕಾಳಜಿ ವಹಿಸಿಕೊಳ್ಳಲು ಸಹಾಯ ಮಾಡುತ್ತದೆ. ನಂತರ ಅವರ ಕೆಲಸ ಮಾಡುವ ಸಾಮರ್ಥ್ಯ ಬಹಳಷ್ಟು ಹೆಚ್ಚಾಗುತ್ತದೆ.
6/ 7
ಮುಟ್ಟಿನ ಸಮಯದಲ್ಲಿ ಕಛೇರಿಗೆ ಹೋಗುವುದು ಕಷ್ಟವಾಗುತ್ತದೆ. ಮುಟ್ಟಿನ ಸಮಯದಲ್ಲಿ ರಕ್ತಸ್ರಾವವು ಮಹಿಳೆಯರನ್ನು ದುರ್ಬಲಗೊಳಿಸುತ್ತದೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ನಿಮ್ಮನ್ನು ಆಯಾಸಗೊಳಿಸುತ್ತದೆ.
7/ 7
(Disclaimer: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ)
First published:
17