Beauty Hacks: ಮನೆಯಲ್ಲಿ ವ್ಯಾಕ್ಸ್ ಮಾಡುವಾಗ ಈ ತಪ್ಪು ಮಾಡ್ಬೇಡಿ

Waxing Mistake: ಅನಗತ್ಯ ಕೂದಲನ್ನು ತೆಗೆಯಲು ವ್ಯಾಕ್ಸಿಂಗ್ ಮಾಡಿಸಿಕೊಳ್ಳುವುದು ಸಾಮಾನ್ಯ. ಕೆಲವರು ಪಾರ್ಲರ್ ಹೋಗಲು ಸಮಯವಿಲ್ಲದೇ ಮನೆಯಲ್ಲಿಯೇ ಮಾಡಿಕೊಳ್ಳುತ್ತಾರೆ. ಆದರೆ, ಈ ಸಮಯದಲ್ಲಿ ಮಾಡುವ ಕೆಲ ತಪ್ಪುಗಳು ಚರ್ಮ ಹಾಳಾಗಲು ಕಾರಣವಾಗುತ್ತದೆ. ಮನೆಯಲ್ಲಿ ವ್ಯಾಕ್ಸಿಂಗ್ ಮಾಡುವಾಗ ಯಾವ ತಪ್ಪುಗಳನ್ನು ಮಾಡಬಾರದು ಎಂಬುದು ಇಲ್ಲಿದೆ.

First published: