827 ಅಶ್ಲೀಲ ವೆಬ್ಸೈಟ್ಗಳನ್ನು ಬ್ಲಾಕ್ ಮಾಡುವಂತೆ ಇಂಟರ್ನೆಟ್ ಸರ್ವಿಸ್ ಪ್ರೊವೈಡರ್ಸ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಉತ್ತರಾಖಂಡ ಹೈಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಈ ಸೂಚನೆ ಹೊರಡಿಸಲಾಗಿದ್ದರೂ,ಮ ಅನೇಕ ಕಂಪನಿಗಳು ಇನ್ನೂ ಕೂಡ ವೆಬ್ಸೈಟ್ಗಳನ್ನು ಬ್ಯಾನ್ ಮಾಡಿರಲಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್ ಕಾರಣವನ್ನು ತಿಳಿಸುವಂತೆ ಕಂಪನಿಗಳಿಗೆ ಹೇಳಿದೆ.