1) ಮದುವೆಯಾದ ತಕ್ಷಣ ಮಕ್ಕಳನ್ನು ಹೊಂದುವ ಪರಿಕಲ್ಪನೆಯು ತುಂಬಾ ಹಳೆಯ ಶೈಲಿಯಾಗಿದೆ. ಆದ್ದರಿಂದ, ಮಕ್ಕಳನ್ನು ಹೊಂದುವ ಬಗ್ಗೆ ನಿಮ್ಮ ಸಂಗಾತಿಯ ಅಭಿಪ್ರಾಯವನ್ನು ಮೊದಲೇ ತಿಳಿದುಕೊಳ್ಳಿ. ಭಿನ್ನಾಭಿಪ್ರಾಯವಿದ್ದರೆ ಚರ್ಚಿಸಿ. ಮಿಲನಕ್ಕೂ ಮುನ್ನ ನಿಮ್ಮ ಸಂಗಾತಿ ಲೈಂಗಿಕವಾಗಿ ಹರಡುವ ರೋಗಗಳ ಪರೀಕ್ಷೆಗೆ ಒಳಗಾಗಲು ಬಯಸುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಮುಕ್ತವಾಗಿ ಮಾತನಾಡಿ ತಿಳಿದುಕೊಳ್ಳಿ.
5) ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನದ ನಡುವಿನ ಸಮತೋಲನವನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಿ ಎಂದು ನಿಮ್ಮ ಸಂಗಾತಿಯೊಂದಿಗೆ ಚರ್ಚಿಸಿ. ಅನೇಕ ಬಾರಿ ಕೆಲಸದಲ್ಲಿ ಹೆಚ್ಚು ಸಮಯ ಕಳೆಯಬೇಕಾಗುತ್ತದೆ, ಕುಟುಂಬ ಜೀವನಕ್ಕೆ ಹೆಚ್ಚು ಸಮಯವನ್ನು ನೀಡಲು ಸಾಧ್ಯವಾಗುವುದಿಲ್ಲ. ನಿಮ್ಮ ವಿಷಯದಲ್ಲಿ ಹೀಗಿದ್ದರೆ, ಮೊದಲೇ ಹೇಳಿಕೊಳ್ಳಿ. ಸಂಗಾತಿಯ ಬಗ್ಗೆಯೂ ತಿಳಿಯಿರಿ. ಇದರಿಂದ ತಪ್ಪು ತಿಳುವಳಿಕೆಗಳು ಮೂಡುವುದಿಲ್ಲ.