Breakfast: ಮಕ್ಕಳ ವಿಷಯದಲ್ಲಿ ಈ ತಪ್ಪನ್ನು ಮಾಡಬೇಡಿ, ಮಕ್ಕಳಿಗೆ ಬೆಳಗಿನ ಉಪಹಾರ ಈ ರೀತಿ ಇರಲಿ

ತಮ್ಮ ಬಿಡುವಿಲ್ಲದ ಜೀವನದಲ್ಲಿ ಅನೇಕ ಜನರು ಬೆಳಗಿನ ಉಪಾಹಾರವನ್ನು ಬಿಟ್ಟುಬಿಡುತ್ತಾರೆ, ವಿಶೇಷವಾಗಿ ಮಕ್ಕಳ ವಿಷಯಕ್ಕೆ ಬಂದಾಗ ಯಾವುದೇ ಸಂದರ್ಭದಲ್ಲೂ ಬೆಳಗಿನ ತಿಂಡಿಯನ್ನು ಮಿಸ್ ಮಾಡಬಾರದು ಎಂದು ತಜ್ಞರು ಹೇಳುತ್ತಾರೆ. ಅಷ್ಟೇ ಅಲ್ಲ ಮಕ್ಕಳು ಕ್ರಿಯಾಶೀಲರಾಗಿರಬೇಕು ಅಂದರೆ ಬೆಳಗ್ಗೆ ತಿಂಡಿಗೆ ಯಾವ ರೀತಿಯ ಆಹಾರ ತೆಗೆದುಕೊಳ್ಳಬೇಕು ಎಂದು ಇಲ್ಲಿ ತಿಳಿಸಲಾಗಿದೆ.

First published: