Oats Side Effects: ಓಟ್ಸ್​ ಒಳ್ಳೆಯದು ಅಂತ ಅತಿಯಾಗಿ ತಿನ್ಬೇಡಿ, ಈ ಸಮಸ್ಯೆಗಳು ಶುರುವಾಗ್ಬಹುದು

Oats Side Effects: ಆರೋಗ್ಯಕರ ಉಪಹಾರಕ್ಕಾಗಿ ಓಟ್ ಮೀಲ್ ನಮ್ಮ ಅತ್ಯುತ್ತಮ ಮತ್ತು ಸುಲಭವಾದ ಆಯ್ಕೆಯಾಗಿದೆ. ಇದರಲ್ಲಿ ನಾರಿನಂಶ ಹೇರಳವಾಗಿರುವುದರಿಂದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಮತ್ತು ಮಧುಮೇಹಿಗಳಿಗೆ ಇದು ಅತ್ಯುತ್ತಮ ಆಹಾರವಾಗಿದೆ. ಆದರೆ ಇದನ್ನು ಅತಿಯಾಗಿ ಸೇವನೆ ಮಾಡುವುದು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

First published: