Onion And Cholesterol: ಈರುಳ್ಳಿ ತಿಂದರೆ ಕೆಟ್ಟ ಕೊಲೆಸ್ಟ್ರಾಲ್ನಿಂದ ಸಿಗುತ್ತೆ ಮುಕ್ತಿ!
ಕೆಟ್ಟ ಕೊಲೆಸ್ಟ್ರಾಲ್ ದೇಹದಲ್ಲಿ ಹಲವು ಸಮಸ್ಯೆ ಹೆಚ್ಚಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿಮ್ಮ ದೇಹದಲ್ಲಿ ಹಲವು ಸಮಸ್ಯೆಗಳ ಜೊತೆಗೆ ಅನಾರೋಗ್ಯಕ್ಕೆ ಗುರಿಯಾಗಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳವು ದೊಡ್ಡ ಗಂಭೀರ ಸಮಸ್ಯೆ. ಇದನ್ನು ಕಡಿಮೆ ಮಾಡುವುದು ನಿಮ್ಮದೇ ಜವಾಬ್ದಾರಿ. ಕೆಂಪು ಈರುಳ್ಳಿ ಇದಕ್ಕೆ ರಾಮಬಾಣವಂತೆ.
ಕೆಟ್ಟ ಕೊಲೆಸ್ಟ್ರಾಲ್ ನಿಮ್ಮ ಆರೋಗ್ಯಕ್ಕೆ ಮುಳ್ಳಾಗುತ್ತದೆ. ಇದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳುತ್ತೀರೋ, ಅಷ್ಟು ಬೇಗ ತೊಡೆದು ಹಾಕಿ, ಅನಾರೋಗ್ಯದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಬಹುದು.
2/ 8
ಕೆಟ್ಟ ಕೊಲೆಸ್ಟ್ರಾಲ್ ದೇಹದಲ್ಲಿ ಗಂಭೀರ ಆರೋಗ್ಯ ಸಮಸ್ಯೆ ತಂದೊಡ್ಡುತ್ತದೆ. ಹೃದ್ರೋಗ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯ ಕಟ್ಟಿಟ್ಟ ಬುತ್ತಿ. ಕೊಲೆಸ್ಟ್ರಾಲ್ ನಲ್ಲಿ ಎರಡು ವಿಧಗಳಿವೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್.
3/ 8
ದೇಹದ ಉತ್ತಮ ಕಾರ್ಯ ನಿರ್ವಹಣೆಗೆ ಒಳ್ಳೆಯ ಕೊಲೆಸ್ಟ್ರಾಲ್ ತುಂಬಾ ಅತ್ಯಗತ್ಯ. ಸಮಸ್ಯೆಯ ನಿಜವಾದ ಮೂಲ ಅಂದ್ರೆ ಕೆಟ್ಟ ಕೊಲೆಸ್ಟ್ರಾಲ್. ಇದನ್ನು ತೊಡೆದು ಹಾಕುವುದು ತುಂಬಾ ಮುಖ್ಯ. ಕೆಟ್ಟ ಕೊಲೆಸ್ಟ್ರಾಲ್ ಹೋಗಲಾಡಿಸಲು ಕೆಂಪು ಈರುಳ್ಳಿ ತಿನ್ನುವುದು ಸಹಕಾರಿಯಂತೆ.
4/ 8
ಈರುಳ್ಳಿ ತಿಂದರೆ ಕೊಲೆಸ್ಟ್ರಾಲ್ ಅನ್ನು ಕಡಿಮರಯಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ. ವೈದ್ಯರು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಆರೋಗ್ಯಕರ ಆಹಾರ ತಿನ್ನಲು ತಿಳಿಸುತ್ತಾರೆ. ಪ್ರತಿದಿನ ವ್ಯಾಯಾಮ ಸಹ ಮಾಡುವುದು ಮುಖ್ಯ. ಜನರು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಔಷಧ ತಿನ್ನುತ್ತಾರೆ
5/ 8
ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಔಷಧಿಗಳ ಮೇಲೆ ಅವಲಂಬಿತರಾಗದೇ ಉತ್ತಮ ಆಹಾರ ಮತ್ತು ಜೀವನಶೈಲಿ ಮೂಲಕ ಸುಧಾರಿಸಿ. ಅದಕ್ಕಾಗಿ ಆಹಾರದಲ್ಲಿ ಈರುಳ್ಳಿ ಸೇರಿಸಿ. ಈರುಳ್ಳಿಯು ವಿಟಮಿನ್ ಎ, ಸಿ ಮತ್ತು ಇ, ಪೊಟ್ಯಾಸಿಯಮ್, ಸೋಡಿಯಂ, ಕ್ಯಾಲ್ಸಿಯಂ ಸೇರಿ ಅಗತ್ಯ ಪೋಷಕಾಂಶ ಹೊಂದಿದೆ.
6/ 8
ಈರುಳ್ಳಿಯ ಗುಣಲಕ್ಷಣಗಳು ಮತ್ತು ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುತ್ತವೆ. ಇದು ಮಧುಮೇಹವನ್ನು ನಿಯಂತ್ರಿಸಲು, ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಚರ್ಮ ಮತ್ತು ಕೂದಲಿನ ಸಮಸ್ಯೆ ಕಡಿಮೆ ಮಾಡಲು ಈರುಳ್ಳಿ ತಿನ್ನುವುದು ಪ್ರಯೋಜನಕಾರಿಯಾಗಿದೆ.
7/ 8
ಈರುಳ್ಳಿ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಈರುಳ್ಳಿ ಉತ್ತಮ ಕೊಲೆಸ್ಟ್ರಾಲ್ ಕಾಪಾಡುತ್ತದೆ. ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕುವ ಮೂಲಕ ಹೃದಯ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ ಅಂತಾ ಅಧ್ಯಯನವೊಂದು ಹೇಳಿದೆ. ಈರುಳ್ಳಿಯನ್ನು ಕುದಿಸಿ ಒಣಗಿಸಿ ಪುಡಿ ತಯಾರಿಸಿ, ಖಾದ್ಯಗಳಲ್ಲಿ ಬಳಸಿ.
8/ 8
ಇಲಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಈರುಳ್ಳಿಯು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ ಎಂದು ಹೇಳಲಾಗಿದೆ. ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎಂಬ ಪ್ರಮುಖ ಸಂಯುಕ್ತ ಹೊಂದಿದೆ. ಇದು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಈರುಳ್ಳಿ ಉರಿಯೂತ ತಡೆಯುತ್ತದೆ ಮತ್ತು ಅಪಧಮನಿಗಳನ್ನು ಬಲಪಡಿಸುತ್ತದೆ.
First published:
18