ಅಶ್ವಗಂಧವು ಅಧಿಕ ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡ, ಎದೆನೋವು ಮತ್ತು ಹಲವಾರು ಇತರ ಹೃದ್ರೋಗಗಳಿಗೆ ಚಿಕಿತ್ಸೆ ನೀಡುವುದು ಸೇರಿದಂತೆ ಹೃದಯಕ್ಕೆ ವಿವಿಧ ಪ್ರಯೋಜನಗಳನ್ನು ಹೊಂದಿದೆ. ನಿಮ್ಮ ಆಹಾರದಲ್ಲಿ ಅಶ್ವಗಂಧದ ಪುಡಿಯನ್ನು ಸೇರಿಸುವುದು ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. (ಸಾಂದರ್ಭಿಕ ಚಿತ್ರ)