Foods For Postpartum: ಹೆರಿಗೆಯ ನಂತರ ಈ ಆಹಾರಗಳನ್ನು ಸೇವಿಸಿದ್ರೆ ಬಹಳ ಒಳ್ಳೆಯದಂತೆ

Powerful Foods For Postpartum: ಹೆರಿಗೆಯಾದ ನಂತರ ಆಹಾರ ಕ್ರಮದಲ್ಲಿ ಹಲವಾರು ಬದಲಾವಣೆಗಳಾಗುತ್ತದೆ. ಇದು ನಿಮ್ಮ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ ಕೆಲವೊಂದು ಆಹಾರಗಳು ನಿಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗಾದ್ರೆ ಹೆರಿಗೆಯ ನಂತರ ಯಾವ ಆಹಾರಗಳನ್ನು ಸೇವಿಸಬೇಕು ಎಂಬುದು ಇಲ್ಲಿದೆ.

First published: