ಭ್ರೂಣವನ್ನು ಹೊತ್ತಿರುವ ಪ್ರತಿಯೊಬ್ಬ ಮಹಿಳೆಯು ಗರ್ಭಾಶಯದಲ್ಲಿ ಬೆಳೆಯುತ್ತಿರುವ ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಹಾಗಾಗಿ ಗರ್ಭಾವಸ್ಥೆಯಲ್ಲಿ, ನೀವು ಆಹಾರ, ಜೀವನಶೈಲಿ, ನಿದ್ರೆ, ವ್ಯಾಯಾಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಏಕೆಂದರೆ ಗರ್ಭಾವಸ್ಥೆಯಲ್ಲಿ ನಾವು ಮಾಡುವ ಕೆಲವು ಕೆಲಸಗಳು ಹುಟ್ಟುವ ಮಗುವಿಗೆ ಅಹಿತಕರವೆಂದು ಹೇಳಲಾಗುತ್ತದೆ.ಅವು ಯಾವುವು ಎಂಬುವುದರ ಬಗ್ಗೆ ಇಲ್ಲಿದೆ ಮಾಹಿತಿ.