Healthy Life: ನಿಮ್ಮ ಆಹಾರದಲ್ಲಿ ಈ ಪದಾರ್ಥಗಳನ್ನು ಸೇರಿಸೋದು ಸಖತ್ ಡೇಂಜರಸ್!

ಸಂಸ್ಕರಿಸಿದ ಸಕ್ಕರೆಯು ಬೊಜ್ಜು, ಟೈಪ್ 2 ಮಧುಮೇಹ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಖಿನ್ನತೆ, ಬುದ್ಧಿಮಾಂದ್ಯತೆ, ಯಕೃತ್ತಿನ ಕಾಯಿಲೆ ಮತ್ತು ಕೆಲವು ರೀತಿಯ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ.

First published: