ಉತ್ತಮ ಆರೋಗ್ಯಕ್ಕೆ ಕುಡಿಯುವ ನೀರು ಬಹಳ ಮುಖ್ಯ. ಉತ್ತಮ ಆರೋಗ್ಯಕ್ಕೆ ಸಾಕಷ್ಟು ನೀರು ಸೇವನೆ ಅತ್ಯಗತ್ಯ. ನೀರಿನ ಕೊರತೆಯು ಅನೇಕ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಅದಕ್ಕಾಗಿಯೇ ವೈದ್ಯರು ಪ್ರತಿದಿನ ಸಾಕಷ್ಟು ನೀರು ಕುಡಿಯಲು ಸಲಹೆ ನೀಡುತ್ತಾರೆ. ಮಲಗುವ ಮುನ್ನ ಸಾಕಷ್ಟು ನೀರು ಕುಡಿಯುವುದರಿಂದ ದೇಹವು ತೇವಾಂಶದಿಂದ ಕೂಡಿರುತ್ತದೆ ಎಂದು ಕೆಲವರು ಭಾವಿಸುತ್ತಾರೆ.