Ginger Side Effects: ಶುಂಠಿಯ ಅತಿಯಾದ ಸೇವನೆಯಿಂದ ಏನಾಗುತ್ತದೆ ಗೊತ್ತಾ? ಒಳ್ಳೆಯದು ಎಂದು ತಿನ್ನುವ ಮೊದಲು ಇದನ್ನೊಮ್ಮೆ ಓದಿ

ಕೆಲವರು ಹೆಚ್ಚಿನ ಪ್ರಯೋಜನಗಳನ್ನು ಪಡೆಯಲು ಶುಂಠಿಯನ್ನು ಹೆಚ್ಚು ತೆಗೆದುಕೊಳ್ಳುತ್ತಾರೆ. ಇದು ಪ್ರಯೋಜನಕ್ಕೆ ಬದಲಾಗಿ ಹಾನಿ ಮಾಡುತ್ತದೆ. ಇದು ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವಂತೆ ಮಾಡುತ್ತದೆ.

First published: