ಪ್ರಯೋಜನಗಳು: ಬೆಂಡೆಕಾಯಿಯಿಂದ ಅಡ್ಡ ಪರಿಣಾಮಗಳು ಇರುವುದರಿಂದ ಅದನ್ನು ಸಂಪೂರ್ಣವಾಗಿ ತ್ಯಜಿಸಲು ಸಾಧ್ಯವಿಲ್ಲ. ಏಕೆಂದರೆ ಬೆಂಡೆಕಾಯಿಯನ್ನು ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಗುದನಾಳದ ಕ್ಯಾನ್ಸರ್ ಅಪಾಯವನ್ನು ತಡೆಯುತ್ತದೆ. ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ದೇಹದ ತೂಕ ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.